ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ ವಿರುದ್ಧ ‘ಕ್ಲೀನ್‌ ಸ್ವೀಪ್‌' ಸಾಧನೆ ಬಳಿಕ ಕ್ರಿಸ್‌ಮಸ್‌ ಆಚರಿಸಿದ ಟೀಂ ಇಂಡಿಯಾ

Last Updated 25 ಡಿಸೆಂಬರ್ 2017, 10:02 IST
ಅಕ್ಷರ ಗಾತ್ರ

ಮುಂಬೈ: ಶ್ರೀಲಂಕಾ ಎದುರಿನ ಮೂರನೇ ಹಾಗೂ ಅಂತಿಮ ಟ್ವೆಂಟಿ–20 ಪಂದ್ಯದಲ್ಲಿ ಗೆಲುವು ಸಾಧಿಸಿ 3–0‌ ಅಂತರದಿಂದ ಸರಣಿ ಕೈವಶ ಮಾಡಿಕೊಂಡ ಬಳಿಕ ಭಾರತ ಕ್ರಿಕೆಟ್‌ ತಂಡದ ಆಟಗಾರರು ಕ್ರಿಸ್‌ಮಸ್‌ ಟೋಪಿ ಧರಿಸಿ ಸಂಭ್ರಮಿಸಿದರು.

ಭಾನುವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಟಿ–20 ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗ ಐದು ವಿಕೆಟ್‌ಗಳ ಜಯ ಸಾಧಿಸಿತು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT