ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ಕ್ವಾಷ್: ದೀಪಿಕಾಗೆ 24ನೇ ಸ್ಥಾನ

Published : 3 ಫೆಬ್ರುವರಿ 2011, 17:20 IST
ಫಾಲೋ ಮಾಡಿ
Comments

ನವದೆಹಲಿ (ಐಎಎನ್‌ಎಸ್):  ಸ್ಕ್ವಾಷ್ ಆಟಗಾರ್ತಿ ದೀಪಿಕಾ ಪಲ್ಲಿಕಲ್ ವಿಶ್ವ ರ್ಯಾಂಕಿಂಗ್ ಪಟ್ಟಿ ಯಲ್ಲಿ 24ನೇ ಸ್ಥಾನ ಪಡೆದಿ ದ್ದಾರೆ. ಇದರೊಂದಿಗೆ ಮಹಿಳೆ ಯರ ವಿಭಾಗದಲ್ಲಿ ಅತಿ ಹೆಚ್ಚು ರ್ಯಾಂಕ್ ಪಡೆದ ಭಾರತದ ಆಟಗಾರ್ತಿ ಎನ್ನುವ ಕೀರ್ತಿಗೂ ದೀಪಿಕಾ ಪಾತ್ರರಾಗಿದ್ದಾರೆ

ದೀಪಿಕಾ ಕಳೆದ ಸಲದ ರ್ಯಾಂಕಿಂಗ್ ಪಟ್ಟಿಯಲ್ಲಿ ಮಾಜಿ ಆಟಗಾರ್ತಿ ಮಿಶಾ ಗ್ರೇವಾಲ್ ಅವರೊಂದಿಗೆ 27ನೇ ಸ್ಥಾನವನ್ನು ಜಂಟಿಯಾಗಿ ಹಂಚಿಕೊಂಡಿದ್ದರು. ಆದರೆ ಈ ಸಲ 24ನೇ ಸ್ಥಾನವನ್ನು ಪಡೆಯುವಲ್ಲಿ ಯಶ ಕಂಡಿದ್ದಾರೆ.

ಈ ವರ್ಷದ ಅಂತ್ಯದೊಳಗೆ ಅಗ್ರ ಹತ್ತರೊಳಗೆ ಸ್ಥಾನ ಪಡೆಯ ಬೇಕು ಎನ್ನುವ ಗುರಿ ಹೊಂದಿ ದ್ದೇನೆ. ಅದಕ್ಕಾಗಿ ಕಠಿಣ ಪರಿಶ್ರಮ ಪಡುತ್ತಿದ್ದೇನೆ. ನನ್ನ ಗುರಿಯನ್ನು ಸಾಧಿಸಿ ತೋರಿಸುತ್ತೇನೆ’ ಎಂದು ದೀಪಿಕಾ ಪಲ್ಲಿಕಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT