ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಕಿ: ಹುಬ್ಬಳ್ಳಿ ತಂಡಕ್ಕೆ ಗೆಲುವು

Last Updated 3 ಜನವರಿ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹುಬ್ಬಳ್ಳಿಯ ಯಂಗ್‌ಸ್ಟರ್‌ ಕ್ಲಬ್‌ ರಾಜ್ಯ ಹಾಕಿ ಸಂಸ್ಥೆ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯ ‘ಎ’ ಡಿವಿಷನ್‌ ಹಾಕಿ ಚಾಂಪಿಯನ್‌ಷಿಪ್‌ನ ಶುಕ್ರವಾರದ ಪಂದ್ಯದಲ್ಲಿ ಗೆಲುವು ಸಾಧಿಸಿತು.

ಅಕ್ಕಿ ತಿಮ್ಮನಹಳ್ಳಿ ಹಾಕಿ ಕ್ರೀಡಾಂ ಗಣದಲ್ಲಿ ನಡೆದ ಪಂದ್ಯದಲ್ಲಿ ಯಂಗ್‌ಸ್ಟರ್‌ 3–2 ಗೋಲುಗಳಿಂದ ಆರ್‌ಬಿಐ ಎದುರು ಗೆಲುವು ಸಾಧಿ ಸಿತು. ವಿಜಯೀ ತಂಡದ ಲಖನ್‌ 41ನೇ ನಿಮಿಷದಲ್ಲಿ ಗೋಲಿನ ಖಾತೆ ತೆರೆದರೆ, ನಾಗರಾಜು 51 ಹಾಗೂ 55ನೇ ನಿಮಿಷದಲ್ಲಿ ಗೋಲು ಗಳಿಸಿ ಗೆಲುವಿನ ರೂವಾರಿ ಎನಿಸಿದರು.

ಎಸ್‌ಬಿಎಂ ಜೈನ್‌ ಕಾಲೇಜು ತಂಡ 8– 1 ಗೋಲುಗಳಿಂದ ಬೆಳಗಾವಿ ಜಿಲ್ಲಾ ಹಾಕಿ ಸಂಸ್ಥೆ ಎದುರು ಗೆಲುವು ಸಾಧಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT