ಮುಂಬೈ : ಲೇಖಕಿ ಶೋಭಾ ಡೇ ಅವರು ‘ಪಿ.ವಿ. ಸಿಂಧು ಬೆಳ್ಳಿ ರಾಜಕುಮಾರಿ?’ (PV SINDHU Silver Princess ?) ಎಂದು ಟ್ವೀಟ್ ಮಾಡುವ ಮೂಲಕ ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದಾರೆ.

ಶೋಭಾ ಡೇ ಅವರ ಟ್ವೀಟ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಶೋಭ ಡೇ ಅವರ ಟ್ವೀಟ್ ಆಟಗಾರರ ನೈತಿಕ ಸ್ಥೈರ್ಯವನ್ನು ಕುಂದಿಸುವಂತಹದ್ದು ಎಂದು ಹಲವರು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಕೆಲವರು ಶೋಭಾ ಡೇ ಅವರನ್ನು ಏಕವಚನ ಮತ್ತು ಅಶ್ಲೀಲ ಪದಗಳಲ್ಲಿ ನಿಂದಿಸಿ ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.