ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಮೇಠಿ–ರಾಯ್‌ ಬರೇಲಿ ಅಭ್ಯರ್ಥಿಗಳ ಬಗ್ಗೆ ಗುಟ್ಟು ಬಿಟ್ಟುಕೊಡದ ಖರ್ಗೆ

ಬಿಜೆಪಿ ಜಾಹೀರಾತು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಸಿದ್ದರಾಮಯ್ಯ ಎಚ್ಚರಿಕೆ

ಸತ್ಯ ಮರೆಮಾಚಿ ನಮ್ಮ ಸರ್ಕಾರದ ವಿರುದ್ಧ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿರುವ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಕೇಂದ್ರಕ್ಕೆ ಎಚ್ಚರಿಕೆ ನೀಡಿ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್‌ಗೆ ಧನ್ಯವಾದ: ಸಿಎಂ

ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಶನಿವಾರ) ಘೋಷಣೆ ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ.

ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಭಯೋತ್ಪಾದನೆ, ನಕ್ಸಲರ ನಿರ್ಮೂಲನೆಗೆ ಮೋದಿಯನ್ನು 3ನೇ ಬಾರಿ ಪ್ರಧಾನಿ ಮಾಡಿ: ಶಾ

ದೇಶದಿಂದ ಭಯೋತ್ಪಾದನೆ ಮತ್ತು ನಕ್ಸಲ್‌ ಚಟುವಟಿಕೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ನರೇಂದ್ರ ಮೋದಿ ಅವರನ್ನು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಮನವಿ ಮಾಡಿದ್ದಾರೆ.

ದೆಹಲಿ ವಕ್ಫ್ ಮಂಡಳಿ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾಗೆ ಜಾಮೀನು ಮಂಜೂರು

ದೆಹಲಿಯ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ (ಎಎಪಿ) ಅಮಾನತುಲ್ಲಾ ಖಾನ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.

ಬರ ಪರಿಹಾರ ಬಿಡುಗಡೆ| ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ: ಡಿ.ಕೆ ಶಿವಕುಮಾರ್‌

ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಶನಿವಾರ) ಘೋಷಣೆ ಮಾಡಿದೆ. ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ರೊಬೊ ನಡೆಸಿದ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ

ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ 39 ವರ್ಷದ ರೋಗಿಯೊಬ್ಬರಿಗೆ ದೆಹಲಿಯ ಸಫ್ದರ್‌ಜಂಗ್‌ ಆಸ್ಪತ್ರೆಯಲ್ಲಿ ರೊಬೊ ಬಳಸಿ ಯಶಸ್ವಿಯಾಗಿ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಯನ್ನು ವೈದ್ಯರು ನಡೆಸಿದ್ದಾರೆ

ಹೆಲಿಕಾಪ್ಟರ್ ಹತ್ತುವಾಗ ಕಾಲುಜಾರಿ ಬಿದ್ದ CM ಮಮತಾ ಬ್ಯಾನರ್ಜಿಗೆ ಗಾಯ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೆಲಿಕಾಪ್ಟರ್ ಹತ್ತುವ ವೇಳೆ ಕಾಲು ಜಾರಿ ಬಿದ್ದಿರುವ ಘಟನೆ ವರ್ಧಮಾನ್‌ನ ದುರ್ಗಾಪುರದಲ್ಲಿ ನಡೆದಿದೆ.
ADVERTISEMENT

IPL 2024 | DC vs MI: ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌ ಫೀಲ್ಡಿಂಗ್‌ ಆಯ್ಕೆ

IPL 2024 ಶನಿವಾರದ ಐಪಿಎಲ್‌ ಟೂರ್ನಿಯಲ್ಲಿ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹಾಗೂ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿವೆ.

ಅಮೇಠಿ–ರಾಯ್‌ ಬರೇಲಿ ಅಭ್ಯರ್ಥಿಗಳ ಬಗ್ಗೆ ಗುಟ್ಟು ಬಿಟ್ಟುಕೊಡದ ಖರ್ಗೆ

ಅಮೇಠಿ–ರಾಯ್‌ ಬರೇಲಿ ಅಭ್ಯರ್ಥಿಗಳ ಬಗ್ಗೆ ಗುಟ್ಟು ಬಿಟ್ಟುಕೊಡದ ಖರ್ಗೆ
ಹೈ ವೊಲ್ಟೇಜ್‌ ಲೋಕಸಭಾ ಕ್ಷೇತ್ರಗಳಾದ ಅಮೇಠಿ ಮತ್ತು ರಾಯ್‌ ಬರೇಲಿ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಗುಟ್ಟು ಬಿಟ್ಟುಕೊಡದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಭ್ಯರ್ಥಿಗಳ ಹೆಸರನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದರು.

ಬಿಜೆಪಿ ಜಾಹೀರಾತು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಸಿದ್ದರಾಮಯ್ಯ ಎಚ್ಚರಿಕೆ

ಬಿಜೆಪಿ ಜಾಹೀರಾತು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಸಿದ್ದರಾಮಯ್ಯ ಎಚ್ಚರಿಕೆ
ಸತ್ಯ ಮರೆಮಾಚಿ ನಮ್ಮ ಸರ್ಕಾರದ ವಿರುದ್ಧ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿರುವ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
ADVERTISEMENT

ಕೇಂದ್ರಕ್ಕೆ ಎಚ್ಚರಿಕೆ ನೀಡಿ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್‌ಗೆ ಧನ್ಯವಾದ: ಸಿಎಂ

ಕೇಂದ್ರಕ್ಕೆ ಎಚ್ಚರಿಕೆ ನೀಡಿ ಪರಿಹಾರ ಕೊಡಿಸಿದ ಸುಪ್ರೀಂಕೋರ್ಟ್‌ಗೆ ಧನ್ಯವಾದ: ಸಿಎಂ
ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಶನಿವಾರ) ಘೋಷಣೆ ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ.

ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ
ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಶನಿವಾರ) ಘೋಷಣೆ ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ.

ಭಯೋತ್ಪಾದನೆ, ನಕ್ಸಲರ ನಿರ್ಮೂಲನೆಗೆ ಮೋದಿಯನ್ನು 3ನೇ ಬಾರಿ ಪ್ರಧಾನಿ ಮಾಡಿ: ಶಾ

ಭಯೋತ್ಪಾದನೆ, ನಕ್ಸಲರ ನಿರ್ಮೂಲನೆಗೆ ಮೋದಿಯನ್ನು 3ನೇ ಬಾರಿ ಪ್ರಧಾನಿ ಮಾಡಿ: ಶಾ
ದೇಶದಿಂದ ಭಯೋತ್ಪಾದನೆ ಮತ್ತು ನಕ್ಸಲ್‌ ಚಟುವಟಿಕೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ನರೇಂದ್ರ ಮೋದಿ ಅವರನ್ನು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಮನವಿ ಮಾಡಿದ್ದಾರೆ.

ದೆಹಲಿ ವಕ್ಫ್ ಮಂಡಳಿ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾಗೆ ಜಾಮೀನು ಮಂಜೂರು

ದೆಹಲಿ ವಕ್ಫ್ ಮಂಡಳಿ ಅಕ್ರಮ: ಎಎಪಿ ಶಾಸಕ ಅಮಾನತುಲ್ಲಾಗೆ ಜಾಮೀನು ಮಂಜೂರು
ದೆಹಲಿಯ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಶಾಸಕ (ಎಎಪಿ) ಅಮಾನತುಲ್ಲಾ ಖಾನ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.

ಅಪಹರಣ ಪ್ರಕರಣ: ಜೌನ್‌ಪುರ ಮಾಜಿ ಸಂಸದ ಧನಂಜಯ್‌ ಸಿಂಗ್‌ಗೆ ಜಾಮೀನು ಮಂಜೂರು

ಅಪಹರಣ ಪ್ರಕರಣದಲ್ಲಿ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿರುವ ಮಾಜಿ ಸಂಸದ ಧನಂಜಯ್‌ ಸಿಂಗ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಇಂದು (ಶನಿವಾರ) ಜಾಮೀನು ಮಂಜೂರು ಮಾಡಿದೆ. ಆದರೆ, ಶಿಕ್ಷೆಗೆ ತಡೆ ನೀಡಲು ಕೋರ್ಟ್ ನಿರಾಕರಿಸಿದೆ.

CBI ದಾಳಿಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ: ಚುನಾವಣಾ ಆಯುಕ್ತರಿಗೆ ಟಿಎಂಸಿ ಪತ್ರ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವು ಇಂದು (ಶನಿವಾರ) ರಾಜ್ಯದ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದೆ.

ಸಲ್ಮಾನ್ ಖಾನ್ ನಿವಾಸದ ಬಳಿ ದಾಳಿ: ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್ ಔಟ್ ನೋಟಿಸ್

ಮುಂಬೈನ ಬಾಂದ್ರಾದಲ್ಲಿರುವ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಿವಾಸದ ಹೊರಗೆ ನಡೆದಿದ್ದ ಗುಂಡಿನ ದಾಳಿ ಪ್ರಕರಣ ಸಂಬಂಧ ಜೈಲಿನಲ್ಲಿರುವ ಪಾತಕಿ ಲಾರೆನ್ಸ್ ಬಿಷ್ಣೋಯ್ ಅವರ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ವಿರುದ್ಧ ಲುಕ್‌ ಔಟ್ ನೋಟಿಸ್ ಜಾರಿ ಮಾಡಲಾಗಿದೆ.

ಕೇರಳ | ಸಿಪಿಐ(ಎಂ)ನಿಂದ ಚುನಾವಣೆ ಹೈಜಾಕ್: ಕಾಂಗ್ರೆಸ್ ಆರೋಪ

ಕೇರಳದಲ್ಲಿ ಲೋಕಸಭೆ ಚುನಾವಣೆಯನ್ನು ಸಿಪಿಐ(ಎಂ) ಹೈಜಾಕ್ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಧಾರಾವಾಹಿ ಖ್ಯಾತಿಯ ನಟ ಗುರುಚರಣ್ ನಾಪತ್ತೆ

‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಧಾರಾವಾಹಿ ಖ್ಯಾತಿಯ ನಟ ಗುರುಚರಣ್ ಸಿಂಗ್ ನಾಪತ್ತೆಯಾಗಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.
ಸುಭಾಷಿತ: ಶನಿವಾರ, 27 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು