ಲೋಕಸಭಾ ಚುನಾವಣೆ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತೀವ್ರ ನಿಗಾ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ತೀವ್ರ ನಿಗಾ ವಹಿಸಲಿದ್ದು, ಎಲ್ಲ 2,829 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುವುದು. ಭದ್ರತೆಗಾಗಿ ಅರೆ ಸೇನಾಪಡೆಗಳ ಏಳು ತುಕಡಿಗಳನ್ನು ನಿಯೋಜಿಸಲಾಗುವುದು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದರು.Last Updated 24 ಏಪ್ರಿಲ್ 2024, 9:00 IST