Video | ನನ್ನ ಮೇಲೆ ಲೈಂಗಿಕ ದೌರ್ಜನ್ಯ, ಮತಾಂತರ ಯತ್ನ: ಸಂತ್ರಸ್ತ ಮಹಿಳೆ ಆರೋಪ
ನನ್ನ ಮೇಲೆ ದೌರ್ಜನ್ಯ ಎಸಗಿ, ಮತಾಂತರಕ್ಕೆ ಒತ್ತಾಯ ಮಾಡಿದವರಲ್ಲಿ ಇಬ್ಬರನ್ನು ಮಾತ್ರ ಬಂಧಿಸಲಾಗಿದೆ. ಇನ್ನೂ ಐವರು ಊರಲ್ಲೇ ಓಡಾಡುತ್ತಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಆರೋಪಿಗಳನ್ನು ಬಂಧಿಸಬೇಕು. Last Updated 25 ಏಪ್ರಿಲ್ 2024, 16:00 IST