ಭಾನುವಾರ, ಜೂಲೈ 5, 2020
22 °C

ಮಹಾರಾಷ್ಟ್ರ: ಕಳೆದ 24 ಗಂಟೆಗಳಲ್ಲಿ 116 ಪೊಲೀಸ್‌ ಸಿಬ್ಬಂದಿಗೆ ಕೋವಿಡ್‌-19

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಮುಂಬೈ: ಕಳೆದ 24 ಗಂಟೆಗಳಲ್ಲಿ, ಮಹಾರಾಷ್ಟ್ರದಾದ್ಯಂತ 116 ಪೊಲೀಸ್ ಸಿಬ್ಬಂದಿಯಲ್ಲಿ ಕೋವಿಡ್‌-19 ಇರುವುದು ದೃಢಪಟ್ಟಿದ್ದು, ಮೂವರು ಪೊಲೀಸರು ಕೊರೊನಾ ವೈರಸ್‌ ಸೋಂಕಿನಿಂದ ಮೃತಪಟ್ಟಿದ್ದಾರೆ. 

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇದ್ದು ಅಲ್ಲಿನ ಪೊಲೀಸರನ್ನು ಆತಂಕಕ್ಕೀಡು ಮಾಡಿದೆ. 

ಕಳೆದ 24 ಗಂಟೆಗಳಲ್ಲಿ 116 ಪೊಲೀಸ್‌ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದ್ದು, ಈವರೆಗೂ 2,211 ಮಹಾರಾಷ್ಟ್ರ ಪೊಲೀಸರು ಕೊರೊನಾ ಸೋಂಕಿತರಾಗಿದ್ದಾರೆ. 

ಮೃತಪಟ್ಟ ಪೊಲೀಸರ ಸಂಖ್ಯೆ 25ಕ್ಕೆ ತಲುಪಿದೆ ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು