ಶುಕ್ರವಾರ, ಏಪ್ರಿಲ್ 23, 2021
22 °C

ವಾರದಲ್ಲಿ 1,150ಕ್ಷಯ ರೋಗಿಗಳು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕ್ಷಯ ರೋಗ ಪತ್ತೆ ಅಭಿಯಾನ ಆರಂಭವಾದ ವಾರದೊಳಗೆ ರಾಜ್ಯದಲ್ಲಿ 1,150 ಮಂದಿಗೆ ಕ್ಷಯ ರೋಗವಿರುವುದನ್ನು ಆರೋಗ್ಯ ಇಲಾಖೆ ಪತ್ತೆ ಹಚ್ಚಿದೆ.

ಇದೇ 15ರಂದು ಇಲಾಖೆಯು ಈ ಅಭಿಯಾನಕ್ಕೆ ಚಾಲನೆ ನೀಡಿತ್ತು. ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಹಾಯಕರ ತಂಡ ಮನೆ ಮನೆಗೆ ತೆರಳಿ ಕುಟುಂಬದ ಸದಸ್ಯರ ತಪಾಸಣೆ ನಡೆಸಿದ್ದಾರೆ. 1,150 ಪ್ರಕರಣಗಳ ಪೈಕಿ, ಮೈಸೂರು (131), ಬಳ್ಳಾರಿ (110) ಹಾಗೂ ಬೆಳಗಾವಿ  (107) ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ ಎಂದು ಇಲಾಖೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.