ಮಾಂಗಲ್ಯ ಸರ ಕಸಿದು ಪರಾರಿ

7

ಮಾಂಗಲ್ಯ ಸರ ಕಸಿದು ಪರಾರಿ

Published:
Updated:

ಹೊಸಕೋಟೆ: ಕೋಡಿ ಗ್ರಾಮದ ಬಳಿ ಗುರುವಾರ ರಾತ್ರಿ ಪಲ್ಸರ್ ಬೈಕ್‌ನಲ್ಲಿ ಬಂದ ಅಪರಿಚಿತರಿಬ್ಬರು ಮಹಿಳೆಯೊಬ್ಬರ ಕತ್ತಿನಲ್ಲಿದ್ದ 50 ಗ್ರಾಂ ಮಾಂಗಲ್ಯ ಸರ ಕಸಿದು ಕತ್ತಲಲ್ಲಿ ಪರಾರಿಯಾದರು’ ಎಂದು ಆವಲಹಳ್ಳಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !