ಗೋಶಾಲೆ ಅಕ್ರಮ: ವಿಚಾರಣೆಗೆ ಅನುಮತಿ

7

ಗೋಶಾಲೆ ಅಕ್ರಮ: ವಿಚಾರಣೆಗೆ ಅನುಮತಿ

Published:
Updated:

ಬೆಂಗಳೂರು: ತುಮಕೂರು ಜಿಲ್ಲೆಯ ಗೋಶಾಲೆಗಳಲ್ಲಿ ನಡೆದಿರುವ ಅಕ್ರಮಗಳ ಸಂಬಂಧ 131 ಕಂದಾಯ ಮತ್ತು ಪಶುಸಂಗೋಪನಾ ಇಲಾಖೆ ಅಧಿಕಾರಿಗಳು, ನೌಕರರ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಈ ಕುರಿತು ವಿಚಾರಣೆ ನಡೆಸಿದ ಉಪ ಲೋಕಾಯುಕ್ತರು ಅಧಿಕಾರಿಗಳು, ನೌಕರರ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ ನಾಗರಿಕ ಸೇವಾ ನಿಯಮ 12 (3) ಅಡಿ ಇಲಾಖಾ ವಿಚಾರಣೆಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !