ಬೋನಿಗೆ ಚಿರತೆ

ಶುಕ್ರವಾರ, ಏಪ್ರಿಲ್ 26, 2019
31 °C

ಬೋನಿಗೆ ಚಿರತೆ

Published:
Updated:
Prajavani

ಪಾಂಡವಪುರ: ತಾಲ್ಲೂಕಿನ ದೊಡ್ಡಬ್ಯಾಡರಹಳ್ಳಿ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಚಿರತೆ ಹಾವಳಿಯಿಂದ ಈ ಭಾಗದ ಜನರಲ್ಲಿ ಆತಂಕ ಆವರಿಸಿತ್ತು. ಚಿರತೆ ಸೆರೆಯಿಂದ ಸುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.

ಪಾಂಡವಪುರ ವಲಯ ಮತ್ತು ಉಪವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !