ಅಕ್ರಮ ಮದ್ಯ, ದ್ವಿಚಕ್ರ ವಾಹನ ಜಪ್ತಿ

ಶುಕ್ರವಾರ, ಏಪ್ರಿಲ್ 19, 2019
30 °C

ಅಕ್ರಮ ಮದ್ಯ, ದ್ವಿಚಕ್ರ ವಾಹನ ಜಪ್ತಿ

Published:
Updated:

ಬಾಗಲಕೋಟೆ: ಬೀಳಗಿ ತಾಲ್ಲೂಕಿನ ಸುನಗ ಕ್ರಾಸ್‌ನ ವಿಜಯಪುರ-ಬಾಗಲಕೋಟೆ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಶುಕ್ರವಾರ ದ್ವಿಚಕ್ರ ವಾಹನದ ಮೇಲೆ ಅಕ್ರಮವಾಗಿ ಸಾಗಿಸುತ್ತಿದ್ದ 12 ಲೀಟರ್ ಮದ್ಯವನ್ನು ಹಾಗೂ ದ್ವಿಚಕ್ರ ವಾಹನನ್ನು ವಶಕ್ಕೆ ಪಡೆದಿದ್ದು, ಆರೋಪಿ ಪರಾರಿಯಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಾಗಿದೆ ಎಂದು ಬೀಳಗಿ ಅಬಕಾರಿ ನೀರಿಕ್ಷಕರ ಪ್ರಕಟಣೆ ತಿಳಿಸಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !