ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೆಂಬರ್ 14ರಿಂದ ‘ಆಳ್ವಾಸ್ ನುಡಿಸಿರಿ, ವಿರಾಸತ್’

Last Updated 24 ಜುಲೈ 2019, 19:46 IST
ಅಕ್ಷರ ಗಾತ್ರ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಎರಡು ಬೃಹತ್ ವಾರ್ಷಿಕ ಉತ್ಸವಗಳಾದ ‘ಆಳ್ವಾಸ್ ನುಡಿಸಿರಿ’ ಮತ್ತು ‘ಆಳ್ವಾಸ್ ವಿರಾಸತ್’ ನವೆಂಬರ್ 14 ರಿಂದ 17ರಂದು ವಿದ್ಯಾಗಿರಿಯಲ್ಲಿ ನಡೆಯಲಿದೆ.‌

‘ಈ ವರ್ಷದಿಂದ ಆಳ್ವಾಸ್ ನುಡಿಸಿರಿ ಮತ್ತು ಆಳ್ವಾಸ್ ವಿರಾಸತ್‌ ಅನ್ನು 'ಆಳ್ವಾಸ್ ನುಡಿಸಿರಿ ವಿರಾಸತ್' ಎಂಬ ಒಂದೇ ಕಾರ್ಯಕ್ರಮವಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ. ವಿವರಗಳಿಗೆ ದೂ: 08258-261229 ಸಂಪರ್ಕಿಸಬಹುದು’ ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT