ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜಿ ಆಹ್ವಾನ

Last Updated 20 ನವೆಂಬರ್ 2018, 19:57 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ನಿರ್ದೇಶನಾಲಯದ ಅಧ್ಯಯನ ಕೇಂದ್ರಗಳನ್ನು ಆರಂಭಿಸಲು ಸರ್ಕಾರಿ ಕಾಲೇಜು ಹಾಗೂ ಸಂಯೋಜಿತ ಖಾಸಗಿ ಕಾಲೇಜುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಅಧ್ಯಯನ ಕೇಂದ್ರಗಳನ್ನು ಆರಂಭಿಸಲು ಅನುಮತಿ ಪಡೆಯುವಲ್ಲಿ ಆಸಕ್ತಿ ಹೊಂದಿರುವವರು ತಮ್ಮ ಕಾಲೇಜು/ಸಂಸ್ಥೆಗಳಲ್ಲಿ ಲಭ್ಯವಿರುವ ಸೌಲಭ್ಯಗಳ ವಿವರಗಳನ್ನು ಸಲ್ಲಿಸಬೇಕು. ಜತೆಗೆ ₹ 50 ಸಾವಿರ ಮೊತ್ತದ ಡಿಡಿಯನ್ನು ಬೆಂಗಳೂರು ವಿವಿ ವಿತ್ತಾಧಿಕಾರಿ ಹೆಸರಿಗೆ ಪಾವತಿಸಬೇಕು. ನ. 20ರಿಂದ 30ರ ಒಳಗೆ ಅರ್ಜಿ ಸಲ್ಲಿಸಬೇಕು. ದೂರ ಶಿಕ್ಷಣ ನಿರ್ದೇಶನಾಲಯದ ಕಚೇರಿ, ಜ್ಞಾನ ಭಾರತಿ ಆವರಣದಲ್ಲಿ ಪಡೆಯಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT