ಗುರುವಾರ , ಆಗಸ್ಟ್ 22, 2019
26 °C

ವಿದೇಶಿ ಭಾಷೆ ಅಧ್ಯಯನ: ಅರ್ಜಿ

Published:
Updated:

ಬೆಂಗಳೂರು: ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಜಾಗತಿಕ ಭಾಷಾ ಅಧ್ಯಯನ ವಿಭಾಗದಲ್ಲಿ ವಿವಿಧ ಭಾಷೆಗಳ ಅಧ್ಯಯನಕ್ಕೆ ಕರೆಯಲಾದ ಅರ್ಜಿ ಸ್ವೀಕಾರದ ದಿನಾಂಕವನ್ನು ಆಗಸ್ಟ್‌ 11ರವರೆಗೆ ವಿಸ್ತರಿಸಲಾಗಿದೆ.

ಫ್ರೆಂಚ್‌, ಜರ್ಮನ್‌, ಸ್ಪ್ಯಾನಿಷ್‌, ಜಪನೀಸ್‌, ಚೀನೀಸ್‌ ಭಾಷೆಗಳಲ್ಲಿ ಸರ್ಟಿಫಿಕೇಟ್‌–1, ಹೈಯರ್ ಡಿಪ್ಲೊಮಾ, ಅಡ್ವಾನ್ಸ್‌ಡ್‌ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.

ಸಂಸ್ಕೃತ: ಅತಿಥಿ ಉಪನ್ಯಾಸಕರ ಆಹ್ವಾನ
ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಸಂಸ್ಕೃತ ವಿಭಾಗವು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 

ಆಗಸ್ಟ್‌ 7ರೊಳಗೆ ಅರ್ಜಿಯನ್ನು ಸಂಯೋಜಕರು, ಸ್ನಾತಕೋತ್ತರ ಸಂಸ್ಕೃತ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ, ಬೆಂಗಳೂರು-56 ಇಲ್ಲಿಗೆ ಕಳುಹಿಸಬಹುದು.

Post Comments (+)