ವಿಮರ್ಶಾ ಕೃತಿಗಳಿಂದ ಅರ್ಜಿ ಆಹ್ವಾನ

7

ವಿಮರ್ಶಾ ಕೃತಿಗಳಿಂದ ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಬಿ.ಎಂ.ಶ್ರೀ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ‘ಸೂ.ವೆಂ.ಆರಗ ವಿಮರ್ಶಾ ಪ್ರಶಸ್ತಿ’ಗಾಗಿ ವಿಮರ್ಶಾ ಕೃತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರಶಸ್ತಿ ₹ 10 ಸಾವಿರ ಬಹುಮಾನ ಮತ್ತು ಸ್ಮರಣಿಕೆ ಒಳಗೊಂಡಿದೆ.

2018ರಲ್ಲಿ ಪ್ರಕಟಗೊಂಡ ವಿಮರ್ಶಾ ಕೃತಿಗೆ ಪ್ರಶಸ್ತಿ ನೀಡಲಾಗುವುದು. ಕೃತಿಯ 2 ಪ್ರತಿಗಳ ಜೊತೆಗೆ ವಿಳಾಸವನ್ನು ನಮೂದಿಸಬೇಕು. ಮಾ.15ರ ಒಳಗೆ ಅರ್ಜಿ ಸಲ್ಲಿಸಬೇಕು.

ವಿಳಾಸ: ಗೌರವ ಕಾರ್ಯದರ್ಶಿ, ಬಿ.ಎಂ.ಶ್ರೀ ಪ್ರತಿಷ್ಠಾನ, 3ನೇ ಮುಖ್ಯರಸ್ತೆ, ನರಸಿಂಹರಾಜ ಕಾಲೊನಿ.

ಸಂಪರ್ಕ: 080 26618577‌‌

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !