ಶನಿವಾರ, ಡಿಸೆಂಬರ್ 14, 2019
21 °C

ಇಂದಿನಿಂದ ಬೋಧಿ ಚಿತ್ರಕಲಾ ಪ್ರದರ್ಶನ ‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜಿಎಸ್‌ ನ್ಯಾಷನಲ್‌ ಪಬ್ಲಿಕ್‌ ಸ್ಕೂಲ್‌ ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಜ.19ರಿಂದ 24ರ ವರೆಗೆ ‘ಬೋಧಿ ಚಿತ್ರಕಲಾ’ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಬಿಜಿಎಸ್ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶನಾಥ ಸ್ವಾಮೀಜಿ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಹಲವು ಬಗೆಯ ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಬೆಳಿಗ್ಗೆ 10ರಿಂದ ಸಂಜೆ 7ರ ವರೆಗೆ ನಡೆಯುವ ಪ್ರದರ್ಶನಕ್ಕೆ ಉಚಿತ ಪ್ರವೇಶ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)