ಸಿಸಿಬಿ ಬಲೆಗೆ ಶಂಕಿತ ಉಗ್ರ

7

ಸಿಸಿಬಿ ಬಲೆಗೆ ಶಂಕಿತ ಉಗ್ರ

Published:
Updated:

ಬೆಂಗಳೂರು: ಕೇರಳದಲ್ಲಿ ಕಾರ್ಯಾಚರಣೆ ನಡೆಸಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಪಿ.ಎ.ಸಲೀಂ ಅಲಿಯಾಸ್‌ ರೈಸಲ್ ಎಂಬಾತನನ್ನು ಸೋಮವಾರ ವಶಕ್ಕೆ ಪಡೆದಿದ್ದಾರೆ.

ನಿಷೇಧಿತ ಭಯೋತ್ಪಾದನೆ ಸಂಘಟನೆಯೊಂದರ ಸದಸ್ಯನಾದ ಈತ, 2008ರ ಜುಲೈ 25ರಂದು ಬೆಂಗಳೂರಿನಲ್ಲಿ ಸಂಭವಿಸಿದ್ದ ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಎನ್ನಲಾಗಿದೆ.

ಸಿಸಿಬಿ ಎಸಿಪಿ ಸುಬ್ರಹ್ಮಣ್ಯ ನೇತೃತ್ವದ ತಂಡ ಗುರುವಾರ ಬೆಳಿಗ್ಗೆ ನಗರಕ್ಕೆ ಕರೆ ತರಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !