ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಸಿಇಟಿ ಫಲಿತಾಂಶ

Last Updated 24 ಮೇ 2019, 19:58 IST
ಅಕ್ಷರ ಗಾತ್ರ

ಬೆಂಗಳೂರು: ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟವಾಗಲಿದೆ.

ಮಧ್ಯಾಹ್ನ 1 ಗಂಟೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ (http://kea.kar.nic.in) ಫಲಿತಾಂಶ ದೊರೆಯಲಿದೆ. http://cet.kar.nic.in, http://karresults.nic.in ಗಳಲ್ಲೂ ಫಲಿತಾಂಶ ನೋಡಬಹುದು ಎಂದು ಪ್ರಾಧಿಕಾರದಪ್ರಕಟಣೆತಿಳಿಸಿದೆ.

ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT