ಮಾಹಿತಿ ಬಚ್ಚಿಟ್ಟ ಆರೋಪ: ಸಿ.ಎಂ ವಿರುದ್ಧ ದೂರು

ಶುಕ್ರವಾರ, ಏಪ್ರಿಲ್ 26, 2019
24 °C

ಮಾಹಿತಿ ಬಚ್ಚಿಟ್ಟ ಆರೋಪ: ಸಿ.ಎಂ ವಿರುದ್ಧ ದೂರು

Published:
Updated:

ಬೆಂಗಳೂರು: ‘ಮುಖ್ಯಮಂತ್ರಿ ಎಚ್.ಡಿ‌.ಕುಮಾರಸ್ವಾಮಿ ಅವರು, ಚುನಾವಣೆ ಸಮಯದಲ್ಲಿ ಪ್ರಮಾಣ ಪತ್ರ ಸಲ್ಲಿಸುವಾಗ ತಮ್ಮ ಎರಡನೇ ಪತ್ನಿ ಹಾಗೂ ಮಗಳ ವಿವರ ಬಚ್ಚಿಟ್ಟಿದ್ದಾರೆ’ ಎಂಬ ಆರೋಪಿಸಿ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.

ಎಸ್‌.ಆನಂದ ದಾಖಲಿಸಿರುವ ಈ ದೂರಿನ ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಲಾಗಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !