ಕಾಂಗ್ರೆಸ್‌ ಮಹತ್ವದ ಸಭೆ ನಾಳೆ

7

ಕಾಂಗ್ರೆಸ್‌ ಮಹತ್ವದ ಸಭೆ ನಾಳೆ

Published:
Updated:

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಾಯಕರ ಮಹತ್ವದ ಸಭೆ ಪಕ್ಷದ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ನೇತೃತ್ವದಲ್ಲಿ ಮಂಗಳವಾರ ನಡೆಯಲಿದೆ.

ಉಪಚುನಾವಣೆ ನಡೆಯಲಿರುವ ಲೋಕಸಭೆಯ ಮೂರು ಮತ್ತು ವಿಧಾನಸಭೆಯ ಎರಡು ಕ್ಷೇತ್ರಗಳ ಪಕ್ಷದ ಜಿಲ್ಲಾ ಘಟಕಗಳ ನಾಯಕರು ಮತ್ತು ಮುಂಚೂಣಿ ಘಟಕಗಳ ಪದಾಧಿಕಾರಿಗಳಿಗೆ ಸಭೆಗೆ ಹಾಜರಾಗುವಂತೆ ಆಹ್ವಾನ ನೀಡಲಾಗಿದೆ.

ಉಪಚುನಾವಣೆಗೆ ಜೆಡಿಎಸ್‌ ಜೊತೆ ಮೈತ್ರಿ, ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !