ಬುಧವಾರ, ನವೆಂಬರ್ 20, 2019
21 °C

ಮಾಧ್ಯಮಗಳಿಗೆ ನಿರ್ಬಂಧ: ಪಿಐಎಲ್‌

Published:
Updated:

ಬೆಂಗಳೂರು: ವಿಧಾನಸಭೆ ಕಲಾಪ ವರದಿ ಮಾಡಲು ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ.

‘ಮಾಧ್ಯಮಗಳಿಗೆ ವಿಧಿಸಿರುವ ನಿರ್ಬಂಧ ಸಂವಿಧಾನದ ವಿಧಿಗೆ ವಿರುದ್ಧವಾಗಿದ್ದು ಅದನ್ನು ರದ್ದುಪಡಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರತಿಕ್ರಿಯಿಸಿ (+)