ಸಮೀಕ್ಷೆ ಪ್ರಕಟಿಸುವಂತಿಲ್ಲ: ಚುನಾವಣಾ ಆಯೋಗ

ಬುಧವಾರ, ಏಪ್ರಿಲ್ 24, 2019
33 °C

ಸಮೀಕ್ಷೆ ಪ್ರಕಟಿಸುವಂತಿಲ್ಲ: ಚುನಾವಣಾ ಆಯೋಗ

Published:
Updated:

ಬೆಂಗಳೂರು: ಇದೇ 18ರಂದು 14 ಕ್ಷೇತ್ರಗಳಿಗೆ ಚುನಾವಣೆ ನಡೆಯುವುದರಿಂದ ಬುಧವಾರ ಮತ್ತು ಗುರುವಾರ ಸಮೀಕ್ಷೆ ಮತ್ತು ಮತದಾರರ ಮೇಲೆ ಪ್ರಭಾವ ಬೀರುವ ಬರಹಗಳನ್ನು ಪ್ರಕಟಿಸುವಂತಿಲ್ಲ ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಹೇಳಿದರು.  ಆಯೋಗದಿಂದ ಪ್ರಮಾಣಿಕರಣ ಪಡೆದ ಜಾಹೀರಾತುಗಳನ್ನು ಮಾತ್ರ ಪ್ರಕಟಿಸಬಹುದಾಗಿದೆ ಎಂದರು.

ಬರಹ ಇಷ್ಟವಾಯಿತೆ?

  • 3

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !