ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

7

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

Published:
Updated:

ಬೆಂಗಳೂರು: ವೈಟ್‌ಫೀಲ್ಡ್‌ ಸಮೀಪದ ಸೀಮಂತನ ಕೆರೆ ಬಳಿ ರಸ್ತೆ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಟೆಕಿಯೊಬ್ಬರು ಗಾಯಗೊಂಡಿದ್ದು, ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳ ಎಫ್‌ಐಆರ್‌ ದಾಖಲಾಗಿದೆ.

ಗಾಯಾಳು ಗಿರೀಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಹೋದರ ದೂರು ನೀಡಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !