ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

7

ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

Published:
Updated:

ಬೆಂಗಳೂರು: ಐವರು ಕೆಎಎಸ್‌ (ಹಿರಿಯ ಹಾಗೂ ಕಿರಿಯ ಶ್ರೇಣಿ) ಅಧಿಕಾರಿಗಳನ್ನು ರಾಜ್ಯ ಸರ್ಕಾರ ಗುರುವಾರ ವರ್ಗಾವಣೆ ಮಾಡಿದೆ.

ಬಿ.ಆರ್‌.ಪೂರ್ಣಿಮಾ–ಹೆಚ್ಚುವರಿ ಜಿಲ್ಲಾಧಿಕಾರಿ, ಮೈಸೂರು, ಅಶೋಕ ದುಡಗುಂಟಿ– ಹೆಚ್ಚುವರಿ ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ದುರಗೇಶ್‌–ಹೆಚ್ಚುವರಿ ಜಿಲ್ಲಾಧಿಕಾರಿ, ಬಾಗಲಕೋಟೆ, ರಾಜಶೇಖರ ಡಂಬಳ– ಉಪವಿಭಾಗಾಧಿಕಾರಿ, ಲಿಂಗಸಗೂರು ವಿಭಾಗ, ಎಂ.ಪಿ.ಮಾರುತಿ– ಪ್ರಧಾನ ವ್ಯವಸ್ಥಾಪಕ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !