ಗೊರುಚ ದತ್ತಿನಿಧಿ ಪುರಸ್ಕಾರಕ್ಕೆ ಕೃತಿ ಆಹ್ವಾನ

ಭಾನುವಾರ, ಏಪ್ರಿಲ್ 21, 2019
26 °C

ಗೊರುಚ ದತ್ತಿನಿಧಿ ಪುರಸ್ಕಾರಕ್ಕೆ ಕೃತಿ ಆಹ್ವಾನ

Published:
Updated:

ಬೆಂಗಳೂರು : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಗೊರುಚ ದತ್ತಿನಿಧಿ ಪುರಸ್ಕಾರಕ್ಕೆ ಕೃತಿಗಳನ್ನು ಆಹ್ವಾನಿಸಿದೆ.

2018ರಲ್ಲಿ ಪ್ರಕಟವಾಗಿರುವ ’ವಚನ ಸಾಹಿತ್ಯ ಸಂಶೋಧನೆ’ ಮತ್ತು ’ಜನಪದ ಸಾಹಿತ್ಯ ಸಂಶೋಧನೆ’ ಕುರಿತಾದ ಎರಡು ಗ್ರಂಥಗಳಿಗೆ ಫಲಕದ ಜೊತೆ ತಲಾ ₹ 10 ಸಾವಿರ ನಗದು ಬಹುಮಾನ ನೀಡಲಾಗುವುದು.

ಆಸಕ್ತ ಲೇಖಕರು ತಮ್ಮ ಕೃತಿಯ ತಲಾ ಮೂರು ಪ್ರತಿಗಳನ್ನು ಕಳುಹಿಸಬೇಕು.ಅರ್ಜಿ ಸಲ್ಲಿಸಲು ಏಪ್ರಿಲ್‌ 25 ಕೊನೆಯ ದಿನ.

ವಿಳಾಸ: ಅಧ್ಯಕ್ಷರು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಗದ್ಗುರು ಶ್ರೀ ಶಿವರಾತ್ರೀಶ್ವರ ವೃತ್ತ, 1ನೇ ಮುಖ್ಯರಸ್ತೆ, ಜಯನಗರ 8ನೇ ವಿಭಾಗ, ಬೆಂಗಳೂರು–560070 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !