ಶನಿವಾರ, ಜುಲೈ 31, 2021
24 °C

ಗ್ರಾ.ಪಂ: ಆಡಳಿತಾಧಿಕಾರಿ ನೇಮಕಕ್ಕೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಹುತೇಕ ಎಲ್ಲ ಗ್ರಾಮಪಂಚಾಯಿತಿಗಳು ಐದು ವರ್ಷಗಳ ಅಧಿಕಾರ ಅವಧಿ ಪೂರ್ಣಗೊಳಿಸಿರುವುದರಿಂದ ಮತ್ತು ಸಾರ್ವತ್ರಿಕ ಚುನಾವಣೆ ನಡೆಯದೇ ಇರುವುದರಿಂದ ಆಡಳಿತಾಧಿಕಾರಿಗಳನ್ನು ನೇಮಿಸಲು ಆದೇಶ ಹೊರಡಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಪ್ರಧಾನಕಾರ್ಯದರ್ಶಿಯವರು ಬುಧವಾರ ಈ ಕುರಿತು ಆದೇಶ ಮಾಡಿದ್ದಾರೆ. ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ತೀರ್ಮಾನತೆಗೆದುಕೊಳ್ಳಲಾಗಿತ್ತು.ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ
ಆಡಳಿತಾಧಿಕಾರಿಗಳು ಇರುತ್ತಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.