ಹಂಸಲೇಖಗೆ ಕೃಷ್ಣದೇವರಾಯ ಪುರಸ್ಕಾರ

ಶುಕ್ರವಾರ, ಏಪ್ರಿಲ್ 26, 2019
35 °C

ಹಂಸಲೇಖಗೆ ಕೃಷ್ಣದೇವರಾಯ ಪುರಸ್ಕಾರ

Published:
Updated:

ಬೆಂಗಳೂರು: ತೆಲುಗು ವಿಜ್ಞಾನ ಸಮಿತಿ ಕೊಡಮಾಡುವ ’ಶ್ರೀ ಕೃಷ್ಣದೇವರಾಯ ಪುರಸ್ಕಾರ’ಕ್ಕೆ 2019ನೇ ಸಾಲಿನಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಹಾಗೂ ತೆಲುಗಿನ ಹಾಸ್ಯನಟ ಸುನಿಲ್‌ ಅವರು ಭಾಜನರಾಗಿದ್ದಾರೆ.

ಮಲ್ಲೇಶ್ವರದ ಕೃಷ್ಣದೇವರಾಯ ಕಲಾಮಂದಿರದಲ್ಲಿ ಏಪ್ರಿಲ್‌ 5ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಕಲಾವಿದೆ ಅಂಬಿಕಾ ಅವರಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ ಎಂದು ತೆಲುಗು ವಿಜ್ಞಾನ ಸಮಿತಿಯ ಅಧ್ಯಕ್ಷ ಎ.ರಾಧಾಕೃಷ್ಣ ರಾಜು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !