ಹರಿಶ್ಚಂದ್ರ ಘಾಟ್‌ ಚಿತಾಗಾರ ತಾತ್ಕಾಲಿಕ ಸ್ಥಗಿತ

7

ಹರಿಶ್ಚಂದ್ರ ಘಾಟ್‌ ಚಿತಾಗಾರ ತಾತ್ಕಾಲಿಕ ಸ್ಥಗಿತ

Published:
Updated:

ಬೆಂಗಳೂರು: ದುರಸ್ತಿ ಕಾಮಗಾರಿ ನಿಮಿತ್ತ ಹರಿಶ್ಚಂದ್ರ ಘಾಟ್‌ನ ವಿದ್ಯುತ್ ಚಿತಾಗಾರವನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.

‘ದುರಸ್ತಿ ಕಾರ್ಯಕ್ಕೆ ಆರು ದಿನಗಳು ಬೇಕಾಗುತ್ತವೆ. ಹಾಗಾಗಿ ಇದೇ 10ರವರೆಗೆ ವಿದ್ಯುತ್‌ ಚಿತಾಗಾರವು ಲಭ್ಯ ಇರುವುದಿಲ್ಲ’ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !