ಹರ್ಷಿತಾ ಗಾಂಧಿ ನೇಮಕ

7

ಹರ್ಷಿತಾ ಗಾಂಧಿ ನೇಮಕ

Published:
Updated:
Prajavani

ಬೆಂಗಳೂರು: ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳ ಒಕ್ಕೂಟದ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಹರ್ಷಿತಾ ಗಾಂಧಿ ನೇಮಕಗೊಂಡಿದ್ದಾರೆ. 

ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಅಧ್ಯಯನ ನಡೆಸುವ ಜತೆಗೆ ಶೀಘ್ರದಲ್ಲೇ ರಾಜ್ಯಮಟ್ಟದ ಮಹಿಳಾ ಸಮಾವೇಶ ನಡೆಸುವುದಾಗಿ ಹರ್ಷಿತಾ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !