ಗುರುವಾರ , ಏಪ್ರಿಲ್ 22, 2021
22 °C

ದೇವರ ಮೊರೆ ಹೋದ ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಶ್ವಾಸ ಮತದ ವೇಳೆ ಸಂಕಷ್ಟದಿಂದ ಪಾರು ಮಾಡು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದರೆ, ಇನ್ನೊಂದೆಡೆ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನಿಗಳು ರಾಜ್ಯದ ಹಲವು ಕಡೆಗಳಲ್ಲಿ ಪೂಜೆ– ಪುನಸ್ಕಾರದಲ್ಲಿ ತೊಡಗಿದ್ದಾರೆ.

ಮಂಗಳವಾರ ಗುರುಪೂರ್ಣಿಮೆ ಮತ್ತು ಚಂದ್ರ ಗ್ರಹಣವಾಗಿದ್ದರಿಂದ ಕುಮಾರಸ್ವಾಮಿ ತ್ಯಾಗರಾಜನಗರದ ದತ್ತಾತ್ರೇಯ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಯಡಿಯೂರಪ್ಪ ಅವರು ಮುಂದಿನ ಮುಖ್ಯಮಂತ್ರಿ ಆಗುವಂತೆ ಪ್ರಾರ್ಥಿಸಿ ಅವರ ಅಭಿಮಾನಿಗಳಿಂದ ಪೂಜೆಗಳೂ ನಡೆದವು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.