ಭಾನುವಾರ, ಸೆಪ್ಟೆಂಬರ್ 20, 2020
21 °C

ಪತಿ ಮರ್ಯಾದೆಗೇಡು ಹತ್ಯೆ; ಮನನೊಂದು ಪತ್ನಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ದೇವನಹಳ್ಳಿ: ಪತಿ ಮರ್ಯಾದೆಗೇಡು ಹತ್ಯೆಯಿಂದ ಮನನೊಂದು ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿದಲೂರು ಗ್ರಾಮದಲ್ಲಿ ಗುರುವಾರ ನಡೆದಿದೆ. ಮೀನಾಕ್ಷಿ (22) ಆತ್ಮಹತ್ಯೆ ಮಾಡಿಕೊಂಡವರು.

ಬಿದಲೂರಿನ ಹರೀಶ್ ಎಂಬುವರನ್ನು ಕಳೆದ ಒಂಬತ್ತು ತಿಂಗಳ ಹಿಂದೆ, ಅವರು ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದರು. ಇದಕ್ಕೆ ಕುಟುಂಬದ ಆಕ್ಷೇಪ ಇತ್ತು. ಹರೀಶ್‌ ಅವರನ್ನು ಮೀನಾಕ್ಷಿ ಅವರ ಸೋದರ ಈಚೆಗೆ ನಲ್ಲೂರು ಗ್ರಾಮದ ಗುಲಾಬಿ ತೋಟದಲ್ಲಿ ಹತ್ಯೆ ಮಾಡಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಮೀನಾಕ್ಷಿ, ಡೆತ್ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು