ಹುಂಡೈನಿಂದ ರಸ್ತೆ ಸುರಕ್ಷತಾ ಅಭಿಯಾನ

7

ಹುಂಡೈನಿಂದ ರಸ್ತೆ ಸುರಕ್ಷತಾ ಅಭಿಯಾನ

Published:
Updated:

ಬೆಂಗಳೂರು: ಹುಂಡೈ ಮೋಟಾರ್‌ ಇಂಡಿಯಾ ಲಿಮಿಟೆಡ್ ಕಂಪನಿಯು ಜನರಿಗೆ ರಸ್ತೆ ಸುರಕ್ಷತಾ ಕುರಿತು ಜಾಗೃತಿ ಮೂಡಿಸಲು ದೇಶದಾದ್ಯಂತ ‘#be the better guy’ ಅಭಿಯಾನವನ್ನು ಹಮ್ಮಿಕೊಡಿದೆ.

‘ದೇಶದಾದ್ಯಂತ ಫೆ. 10ರವರೆಗೂ ನಡೆಯಲಿರುವ ಈ ಅಭಿಯಾನದಲ್ಲಿ ಸಂಚಾರ ನಿಯಮಗಳನ್ನು ಅನುಸರಿ ಸುವಂತೆ ಸಾರ್ವಜನಿಕರಿಗೆ ಮನವಿ ಮಾಡುತ್ತೇವೆ. ಇದು ಸಮಾಜದಲ್ಲಿ ಸಕಾ ರಾತ್ಮಕ ಬದಲಾವಣೆ ತರಲಿದೆ’ ಎಂದು ಕಂಪನಿ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಪುನೀತ್ ಆನಂದ್ ತಿಳಿಸಿದರು.

ವೇಗವಾಗಿ ಚಾಲನೆ ಮಾಡುವುದು, ಚಾಲನೆ ವೇಳೆ ಮೊಬೈಲ್‌ ಬಳಸುವುದು, ಸೀಟ್‌ ಬೆಲ್ಟ್‌ ಧರಿಸದಿರುವುದು, ಕುಡಿದು ವಾಹನ ಚಾಲನೆ ಮಾಡುವುದು, ಈ ರೀತಿ ನಿಯಮಾವಳಿ ಉಲ್ಲಂಘನೆ ಮಾಡದಂತೆ ಜಾಗೃತಿ ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !