ಬೆಂಗಳೂರು: ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸುವ ಪ್ರಯುಕ್ತ ಆರ್‌ಬಿಎಎನ್ಎಂಎಸ್ ಕಾಲೇಜಿನಲ್ಲಿ ‘ಕಲಾಂಜಲಿ ಅಂತರ್ ಕಾಲೇಜು ಸಾಂಸ್ಕೃತಿಕ ಉತ್ಸವ’ ಆಯೋಜಿಸಲಾಗಿತ್ತು.

ಬೆಂಗಳೂರು ವಿ.ವಿ. ಕುಲಸಚಿವ ಬಿ.ಕೆ.ರವಿ ಕಾರ್ಯಕ್ರಮ ಉದ್ಘಾಟಿಸಿದರು. ನಗರದ 28 ಕಾಲೇಜುಗಳ ವಿದ್ಯಾರ್ಥಿ ತಂಡಗಳು ವಿವಿಧ ಸ್ಫರ್ಧೆಗಳಲ್ಲಿ ಪಾಲ್ಗೊಂಡರು.

ನಟಿ ಸೋನಲ್ ಮಂಟೇರಿಯೊ, ‘ಕನ್ನಡ ಸಿನಿಮಾಗಳನ್ನು ಚಿತ್ರಮಂದಿಗಳಲ್ಲಿಯೇ ವೀಕ್ಷಿಸುವ ಮೂಲಕ ಹೆಚ್ಚು ಪ್ರೋತ್ಸಾಹ ನೀಡಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.