ಶನಿವಾರ, ಆಗಸ್ಟ್ 24, 2019
28 °C
pravasi mela

25ರಿಂದ ಅಂತರರಾಷ್ಟ್ರೀಯ ಪ್ರವಾಸಿ ಮೇಳ

Published:
Updated:

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯು ಆಗಸ್ಟ್‌ 25ರಿಂದ 27ರ ವರೆಗೆ ಮೂರು ದಿನಗಳ ಕಾಲ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಅಂತರ ರಾಷ್ಟ್ರೀಯ ಪ್ರವಾಸಿ ಮೇಳವನ್ನು ಆಯೋಜಿಸಿದೆ. ಈ ಮೇಳದಲ್ಲಿ 250 ರಾಷ್ಟ್ರೀಯ ಹಾಗೂ 150 ಅಂತರ
ರಾಷ್ಟ್ರೀಯ ಗಣ್ಯರು ಪಾಲ್ಗೊಳ್ಳಲಿದ್ದಾರೆ.

Post Comments (+)