ಬುಧವಾರ, ಜನವರಿ 29, 2020
24 °C

‘ಪ್ರಜಾವಾಣಿ’ ಜನಸ್ಪಂದನ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ವತಿಯಿಂದ ದೊಮ್ಮಲೂರು ವಾರ್ಡ್‌ನ ಎ.ಕೆ.ಕಾಲೊನಿಯ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಇದೇ 21ರಂದು ನಡೆಯಬೇಕಿದ್ದ ‘ಜನಸ್ಪಂದನ’ ಕಾರ್ಯಕ್ರಮವನ್ನು ನಗರದಲ್ಲಿ ನಿಷೇಧಾಜ್ಞೆ ಜಾರಿಯಾದ ಕಾರಣ ಮುಂದೂಡಲಾಗಿದೆ.

ಮುಂದಿನ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು. ಸಂಪರ್ಕ: 99166 67466

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು