ಭಾನುವಾರ, ಆಗಸ್ಟ್ 18, 2019
22 °C

ಕೇಂದ್ರ ತಕ್ಷಣ ಪರಿಹಾರ ನೀಡಲಿ: ದೇವೇಗೌಡ

Published:
Updated:
Prajavani

ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದ ಸುಮಾರು ಎರಡು ಕೋಟಿಯಷ್ಟು ಜನರಿಗೆ ತೊಂದರೆಯಾಗಿದ್ದು, ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರ ರೂಪದಲ್ಲಿ ₹ 5 ಸಾವಿರ ಕೋಟಿ ನೆರವು ನೀಡಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.

ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.ಪ್ರವಾಹ ಪರಿಸ್ಥಿತಿ ಕೊಂಚ ಇಳಿದ ಮೇಲೆ ಪ್ರವಾಸ ಮಾಡುತ್ತೇನೆ. ಎಲ್ಲೆಲ್ಲಿ ಏನೇನು ಸಮಸ್ಯೆ ಆಗಿದೆ ಎಂದು ಖುದ್ದು ಮಾಹಿತಿ ಪಡೆಯುತ್ತೇನೆ’ ಎಂದರು.

 

Post Comments (+)