ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಾ ಪುರಸ್ಕಾರ

journalist society
Last Updated 4 ಸೆಪ್ಟೆಂಬರ್ 2019, 20:04 IST
ಅಕ್ಷರ ಗಾತ್ರ

ಬೆಂಗಳೂರು:ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಸದಸ್ಯ ಹಾಗೂ ಸಹ ಸದಸ್ಯರ ಮಕ್ಕಳಿಗೆ ಸೆ. 22ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಎಸ್ಸೆಸ್ಸೆಲ್ಸಿ/ಪಿಯುಸಿ, ಪದವಿ ಹಾಗೂ ಸ್ನಾತಕೋತ್ತದ ಪದವಿ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಗಳಿಸಿದವರು ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ.

ಸದಸ್ಯರು ತಮ್ಮ ಮಕ್ಕಳ ಅಂಕಪಟ್ಟಿಯ ಪ್ರತಿ, ಭಾವಚಿತ್ರ ಹಾಗೂ ದೂರವಾಣಿ ಸಂಖ್ಯೆಯೊಡನೆ ವಿವರ ನೀಡಬೇಕು ಎಂದು ಸಂಘವು ಕೋರಿದೆ.

ಪಠ್ಯೇತರ ಚಟುವಟಿಕೆಗಳಲ್ಲಿ ಏನಾದರೂ ಸಾಧನೆ ಮಾಡಿದ್ದಲ್ಲಿ ದಾಖಲೆ ಸಹಿತ ವಿವರ ನೀಡಬೇಕು ಎಂದು ಸಂಘ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT