ಕಲಾ ಉತ್ಸವ ಇಂದು

7

ಕಲಾ ಉತ್ಸವ ಇಂದು

Published:
Updated:

ಬೆಂಗಳೂರು: ಕೇರಳದ ಮಾರ್ಕಝ್‌ ಸಂಸ್ಥೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಷ್ಟ್ರಮಟ್ಟದ ಕಲಾ ಉತ್ಸವ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಂಡಿದೆ.

ಮಾರ್ಕಝ್‌ನ ಅಧೀನದಲ್ಲಿರುವ ಸಂಸ್ಥೆಗಳಿಗೆ ಸೇರಿದ 2,100 ವಿದ್ಯಾರ್ಥಿಗಳಲ್ಲಿ ಆಯ್ದ ವಿದ್ಯಾರ್ಥಿಗಳು ಕಾರ್ಯಕ್ರಮದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮೊಹಮ್ಮದ್‌ ಅಹ್ಮದ್‌ ರೆಹಮಾನ್‌ ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !