ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ತಗಡೂರು

7

ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ತಗಡೂರು

Published:
Updated:

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲ್ಯೂಜೆ) ಅಧ್ಯಕ್ಷರಾಗಿ ಶಿವಾನಂದ ತಗಡೂರು ಆಯ್ಕೆ ಆಗಿದ್ದಾರೆ. 

ಈ ಮುನ್ನ ಅವರು ಸಂಘದ ಉಪಾಧ್ಯಕ್ಷರಾಗಿದ್ದರು.

‘ಸಂಘದ ಆರ್ಥಿಕ ವ್ಯವಹಾರಗಳ ಕುರಿತು ಆಂತರಿಕ ಪರಿಶೀಲನೆಗಾಗಿ ಪತ್ರಕರ್ತರಾದ ಗುಡಿಹಳ್ಳಿ ನಾಗರಾಜ ಅವರ ನೇತೃತ್ವದಲ್ಲಿ ಐವರು ಹಿರಿಯ ಸದಸ್ಯರ ಸಮಿತಿಯೊಂದನ್ನು ರಚಿಸಲಾಗಿದೆ’ ಎಂದು ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !