ಕೆಪಿಸಿಸಿಗೆ ನೇಮಕ

7

ಕೆಪಿಸಿಸಿಗೆ ನೇಮಕ

Published:
Updated:

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ಸಂಶೋಧನಾ ವಿಭಾಗದ ಅಧ್ಯಕ್ಷರಾಗಿ ಮನ್ಸೂರ್‌ ಅಲಿ ಖಾನ್ ಅವರನ್ನು ನೇಮಿಸಲಾಗಿದೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಈ ನೇಮಕ ಮಾಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ ಗೆಹ್ಲೋಟ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 4

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !