ಕೆಪಿಟಿಸಿಎಲ್‌: 400 ಅಂಗವಿಕಲರ ಸೇವೆ ಕಾಯಂ

7

ಕೆಪಿಟಿಸಿಎಲ್‌: 400 ಅಂಗವಿಕಲರ ಸೇವೆ ಕಾಯಂ

Published:
Updated:

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಗಮದಲ್ಲಿ (ಕೆಪಿಟಿಸಿಎಲ್) 2007ರಿಂದ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ 400 ಅಂಗವಿಕಲರ ಸೇವೆಯನ್ನು ಕಾಯಂಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ಟಿ.ಸಿ.ಶಶಿಕಲಾ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಈ ಆದೇಶಿಸಿದೆ.

‘2010ರ ಡಿ.29ರಿಂದ ಅನ್ವಯವಾಗುವಂತೆ ಕೆಪಿಟಿಸಿಎಲ್‌ನಲ್ಲಿ ರೆವಿನ್ಯೂ ಅಸಿಸ್ಟೆಂಟ್ಸ್ ಆಗಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವವ ಸೇವೆ ಕಾಯಂಗೊಳಿಸಬೇಕು’ ಎಂದು ಹೇಳಿದೆ.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !