‘ನೇಕಾರರ ಸಾಲಮನ್ನಾ?’

7

‘ನೇಕಾರರ ಸಾಲಮನ್ನಾ?’

Published:
Updated:

ಬೆಂಗಳೂರು: ನೇಕಾರರ ಸಹಕಾರ ಸಂಘಗಳಲ್ಲಿನ ಸಾಲಮನ್ನಾದ ಕುರಿತು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಜೆಟ್‌ನಲ್ಲಿ ಪ್ರಸ್ತಾಪ ಮಂಡಿಸದೆ ಸಮುದಾಯವನ್ನು ನಿರ್ಲಕ್ಷಿಸಿದ್ದಾರೆ ಎಂದು ರಾಜ್ಯ ನೇಕಾರ ಮಹಾಸಭಾ ಖಂಡಿಸಿತು.

‘ರಾಜ್ಯದಲ್ಲಿ ಐವತ್ತು ಲಕ್ಷ ನೇಕಾರರ ಸಂಪೂರ್ಣ ಸಾಲ ಮನ್ನಾ ಆಗಬೇಕು. ಗಾರ್ಮೆಂಟ್ಸ್ ಉದ್ಯಮಕ್ಕೆ ಹೆಚ್ಚಿನ ಒತ್ತು ನೀಡಬೇಕು ಆಗ ನೇಕಾರಿಕೆಯು ಉತ್ತಮ ಉದ್ಯಮವಾಗಿ ಬೆಳೆಯಲು ಸಾಧ್ಯವಿದೆ‘ ಎಂದು ಮಹಾಸಭಾದ ಬಿ.ಎಸ್‌.ಸೋಮಶೇಖರ್‌ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !