ಮೆಟ್ರೊ ನಿಲ್ದಾಣಕ್ಕೆ ಹೋಗಲು ಸಾಹಸ

ಬುಧವಾರ, ಜೂಲೈ 24, 2019
27 °C

ಮೆಟ್ರೊ ನಿಲ್ದಾಣಕ್ಕೆ ಹೋಗಲು ಸಾಹಸ

Published:
Updated:
Prajavani

ತುಮಕೂರು ಕಡೆಯಿಂದ ಕೆಎಸ್‌ಆರ್‌ಟಿಸಿ ಅಥವಾ ಬೇರೆ ವಾಹನಗಳಲ್ಲಿ ಬರುವ ಪ್ರಯಾಣಿಕರಿಗೆ ನಾಗಸಂದ್ರ ಮೆಟ್ರೊ ನಿಲ್ದಾಣಕ್ಕೆ ಹೋಗಲು ದಾರಿಯೇ ಇಲ್ಲ. ರಸ್ತೆಯ ಮಧ್ಯೆ ಇರುವ ಕಬ್ಬಿಣದ ಎತ್ತರದ ವಿಭಜಕವನ್ನು ಸಾಹಸ ಮಾಡಿ ದಾಟಬೇಕು. ಎರಡೂ ಕಡೆಯಿಂದ ಕಡೆಯಿಂದ ವೇಗವಾಗಿ ಬರುವ ವಾಹನಗಳಿಂದಾಗಿ ಜೀವವನ್ನೇ ಪಣಕ್ಕಿಡಬೇಕಿದೆ. ಇಷ್ಟಾದರೂ ಸಂಬಂಧಿಸಿದವರು ಗಮನಿಸುತ್ತಿಲ್ಲ.

ಪತ್ತಂಗಿ ಎಸ್. ಮುರಳಿ, ಕುಮಾರಸ್ವಾಮಿ ಬಡಾವಣೆ

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !