ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌.ವಿ. ಕಿಶನ್ ಪ್ರಸಾದ್ ನಿಧನ

Last Updated 9 ಏಪ್ರಿಲ್ 2019, 19:09 IST
ಅಕ್ಷರ ಗಾತ್ರ

ಬೆಂಗಳೂರು: ನಿವೃತ್ತ ಹೆಚ್ಚುವರಿ ಎಸ್ಪಿ ಎನ್‌.ವಿ. ಕಿಶನ್ ಪ್ರಸಾದ್ (75) ಅವರು ಮಂಗಳವಾರ ನಿಧನ ಹೊಂದಿದರು.

ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ಉಡುಪಿ ಜಿಲ್ಲೆಯ ನಂದಳಿಕೆ ಗ್ರಾಮದ ಕಿಶನ್ ಪ್ರಸಾದ್, ಬಂಟ್ವಾಳದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್, ಬಸವನಬಾಗೇವಾಡಿ ಹಾಗೂ ವಿರಾಜಪೇಟೆಯಲ್ಲಿ ಡಿವೈಎಸ್ಪಿ ಆಗಿಯೂ ಕೆಲಸ ಮಾಡಿದ್ದರು. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಭದ್ರತಾ ಉಸ್ತುವಾರಿ ಆಗಿಯೂ ಸೇವೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT