ಗುರುವಾರ , ಡಿಸೆಂಬರ್ 3, 2020
19 °C

ವಿ.ಗಿರಿಜಾಗೆ ಪಿಎಚ್‌.ಡಿ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ನಗರದ ಗುಡ್‌ವಿಲ್‌ ಪಿಯು ಕಾಲೇಜಿನಲ್ಲಿ ಪ್ರಾಧ್ಯಾಪಕಿ ವಿ.ಗಿರಿಜಾ ಅವರು, ಜಾನಪದ ಅಧ್ಯಯನ ವಿಭಾಗದಲ್ಲಿ ಮಂಡಿಸಿದ ‘ಡಾ.ರಾಜಕುಮಾರ್‌ ಅವರ ಕಾದಂಬರಿ ಆಧಾರಿತ ಚಲನಚಿತ್ರಗಳಲ್ಲಿ ಜಾನಪದ ಅಂಶಗಳು’ ಕುರಿತ ಸಂಶೋಧನಾ ಮಹಾ ಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್‌.ಡಿ. ಪದವಿ ನೀಡಿದೆ.

ವಿಶ್ವವಿದ್ಯಾಲಯದ ಡಾ.ಕೆ.ಹೆಬ್ಬಾಲೆ ನಾಗೇಶ್‌ ಮಾರ್ಗದರ್ಶಕರಾಗಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು