ಭಾನುವಾರ, ಸೆಪ್ಟೆಂಬರ್ 22, 2019
27 °C

ರವಿಕುಮಾರ್‌ಗೆ ಪಿಎಚ್‌.ಡಿ ಪದವಿ

Published:
Updated:
Prajavani

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಇ.ರವಿಕುಮಾರ ಅವರು ಮಂಡಿಸಿದ ‘ಕರ್ನಾಟಕದಲ್ಲಿ ಆಸಿಡ್ ದಾಳಿಗೆ ಒಳಗಾದ ಮಹಿಳೆಯರ ಪ್ರಕರಣಗಳ ಅಧ್ಯಯನ’ ಎಂಬ ವಿಷಯದ ಮಹಾಪ್ರಬಂಧಕ್ಕೆ ವಿ.ವಿ ಡಾಕ್ಟರೇಟ್ ಪದವಿ ನೀಡಿದೆ.

ವಿ.ವಿ ಮಹಿಳಾ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ. ಸಿ. ಡಿ. ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಈ ಪ್ರಬಂಧ ಸಿದ್ಧಪಡಿಸಿದ್ದರು.

Post Comments (+)