ನಿರ್ಮಲಾನಂದನಾಥ ಸ್ವಾಮೀಜಿಗೆ ಪಿಎಚ್‌.ಡಿ

ಬುಧವಾರ, ಮಾರ್ಚ್ 27, 2019
26 °C

ನಿರ್ಮಲಾನಂದನಾಥ ಸ್ವಾಮೀಜಿಗೆ ಪಿಎಚ್‌.ಡಿ

Published:
Updated:
Prajavani

ಕಲಬುರ್ಗಿ: ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಅವರು ‘ನಾಥ ಸಂಪ್ರದಾಯ ಒಂದು ಸಾಂಸ್ಕೃತಿಕ ಅಧ್ಯಯನ’ ವಿಷಯದಲ್ಲಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಗುಲಬರ್ಗಾ ವಿಶ್ವವಿದ್ಯಾಲಯ ಪಿಎಚ್‌.ಡಿ. ಪದವಿ ನೀಡಿದೆ.ಸಂಸ್ಕೃತ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಪಿ.ಬಿ.ಸಂತಪ್ಪನವರ ಮಾರ್ಗದರ್ಶಕರಾಗಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !