ಸಚಿವರ ಕುಟುಂಬಕ್ಕೆ ಪ್ರಧಾನಿ ಸಾಂತ್ವನ

ಶುಕ್ರವಾರ, ಏಪ್ರಿಲ್ 26, 2019
28 °C

ಸಚಿವರ ಕುಟುಂಬಕ್ಕೆ ಪ್ರಧಾನಿ ಸಾಂತ್ವನ

Published:
Updated:
Prajavani

ಹುಬ್ಬಳ್ಳಿ: ಸಚಿವ ಶಿವಳ್ಳಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂತ್ವನ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಕರ್ನಾಟಕಕ್ಕೆ ಸಚಿವರ ಸೇವೆ ಸ್ಮರಣೀಯ. ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !